Monday, February 2, 2026
Monday, February 2, 2026

Bigg Boss Kannada  ಬಿಗ್ ಬಾಸ್ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್, ರನ್ನರ್ ಅಪ್ ಡ್ರೋನ್ ಪ್ರತಾಪ್ ಆಯ್ಕೆ

Date:

Bigg Boss Kannada  ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ವಿನ್ನರ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ಇನ್ನು ರನ್ನರ ಸ್ಥಾನವನ್ನು ಡ್ರೋನ್ ಪ್ರತಾಪ್ ಅವರು ಪಡೆದಿದ್ದಾರೆ.

ದೊಡ್ಮನೆ ಆಟ ಎಂದೇ ಪ್ರಸಿದ್ಧಿ ಪಡೆದಿರುವ ಬಿಗ್ ಬಾಸ್ ಫಿನಾಲಿ ಅದ್ದೂರಿಯಾಗಿ ನಡೆದಿದೆ. ಈಗ ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ.

ಕೊನೆಯದಾಗಿ ಕಿಚ್ಚ ಸುದೀಪ್ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್ ಕೈ ಇತ್ತು. ಅಪಾರ ಜನಸಂಖ್ಯೆಯ ಬೆಂಬಲ ಪಡೆದಿದ್ದ ಇಬ್ಬರಲ್ಲಿ ಒಬ್ಬರನ್ನ ಸುದೀಪ್ ಎತ್ತುವ ಮೂಲಕ ಅವರು ಗೆಲ್ಲುವನ್ನು ಘೋಷಿಸಿದ್ದಾರೆ. ಒಟ್ಟಿನಲ್ಲಿ ಹ್ಯಾಪಿ ಬಿಗ್ ಬಾಸ್ ಎಂದು ಶುರುವಾಗಿದ್ರು ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಕೊನೆಯದಾಗಿ ಅಂತ್ಯ ಕಂಡಿದೆ.

Bigg Boss Kannada  ಬಾರಿ ಫಿನಾಲಿಗೆ ಆರು ಜನ ಸ್ಪರ್ಧಿಸಿದ್ದರು. ಅದರಲ್ಲಿ ತುಕಾಲಿ ಸಂತೋಷ ಅವರು ಆರನೇಯವರಾಗಿ ಮನೆಯಿಂದ ಹೊರಗೆ ಬಂದಿದ್ರು. ಐದನೆಯದಾಗಿ ವರ್ತುರ್ ಸಂತೋಷ್ ಮನೆಯಿಂದ ಆಚೆ ಬಂದಿದ್ರು. ನಾಲ್ಕನೆಯದಾಗಿ ಮನೆಯಿಂದ ಹೊರಬಂದವರು ವಿನಯ್. ಹಾಗೂ ಸಂಗೀತ ಶೃಂಗೇರಿ ಅವರು ಮೂರನೆಯದಾಗಿ ಬಿಗ್ ಬಾಸ್ ಮನೆಯಿಂದ ಹೊರಬಂದರು.

ಒಟ್ಟಿನಲ್ಲಿ ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಸೀಸನ್ 10 ಟ್ರೋಫಿಯನ್ನ ಕೈಗೆತ್ತಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...