Tuesday, February 3, 2026
Tuesday, February 3, 2026

Shivamogga Udyog Mela ಜ.30 ರಂದು ಉದ್ಯೋಗ ಮೇಳ

Date:

Shivamogga Udyog Mela ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‍ಎಸ್‍ಎಲ್‍ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

Shivamogga Udyog Mela ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/ 9482023412 ಇವರನ್ನು ಖುದ್ದಾಗಿ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...