Thursday, March 19, 2026
Thursday, March 19, 2026

Madiwala Machideva Jayanti ಶ್ರೀ ಮಡಿವಾಳ ಮಾಚಿದೇವ ಜಯಂತಿ

Date:

Madiwala Machideva Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕoತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

Madiwala Machideva Jayanti ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...