Power Cut ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿoದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಜ.31 ರ ಬೆಳಗ್ಗೆ9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿಷನ್ ಕಾಂಪೌ0ಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Power Cut ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.