Sunday, August 2, 2026
Sunday, August 2, 2026

Accident News ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ

Date:

Accident News ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.

ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಬ್ಬು ತುಂಬಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.

ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಆತನನ್ನು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಣಪತಿ ಶೆಟ್ಟಿ ಎಂಬ ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು ಗಾಯಾಳುವನ್ನು ಹೊಸನಗರದ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Accident News ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...