Thursday, March 19, 2026
Thursday, March 19, 2026

Missing Case 65 ವರ್ಷದ ಮಹಿಳೆ ನಾಪತ್ತೆ

Date:

Missing Case ಮಂಜುಳಮ್ಮ, ಸುಮಾರು 65 ವರ್ಷ, ಸೀಗೆಹಟ್ಟಿ, ಶಿವಮೊಗ್ಗ ಇವರು ಜ.22 ರಂದು ಮನೆಯಿಂದ ಕಾಣೆಯಾಗಿರುತ್ತಾರೆ.

ಕಾಣೆಯಾದ ಮಂಜುಳಮ್ಮ ಸುಮಾರು 5 ಅಡಿ ಎತ್ತರ, ಕೋಲು ಮುಖ, ಸಾಧಾರಾಣ ಮೈಕಟ್ಟು, ಗೋಧಿ ಮೈಬಣ್ಣವಿದ್ದು ತಲೆಯಲ್ಲಿ 8 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಮನೆಯಿಂದ ಹೋಗುವಾಗ ಹಸಿರು ಬಣ್ಣದ ಜಾಕೆಟ್ ಮತ್ತು ಸೀರೆ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ.

Missing Case ಮಹಿಳೆಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ನಗರದ ದೊಡ್ಡಪೇಟ ಪೊಲೀಸ್ ಠಾಣೆಗೆ ತಿಳಿಸಬಹುದುದೆಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...