Wednesday, September 16, 2026
Wednesday, September 16, 2026

Siddaramaiah ಗೃಹಜ್ಯೋತಿ ಬಳಕೆದಾರರಿಗೆ ಸಿಹಿ ಸುದ್ದಿ

Date:

Siddaramaiah ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನುಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್.
ಪ್ರತಿ ಮನೆಗೆ ಭರವಸೆಯ ಬೆಳಕು ಹರಿಸುವ ಸರ್ಕಾರದ ಕಾರ್ಯಕ್ರಮ ಈಗ ಇನ್ನಷ್ಟು ಜನಸ್ನೇಹಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...