Thursday, March 19, 2026
Thursday, March 19, 2026

Madhu Bangarappa ಸೊರಬ ದಲ್ಲಿ ಜಿಲ್ಲಾ ಮಟ್ಟದ ಕನ್ನಡಿ ನುಡಿ ಹಬ್ಬದ ಕಾರ್ಯಕ್ರಮ

Date:

Madhu Bangarappa ಸೊರಬದ ಖಾಸಗಿ ಬಸ್ ನಿಲ್ದಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಸೊರಬ ಘಟಕ, ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ನುಡಿ ಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.

Madhu Bangarappa ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...