Thursday, March 19, 2026
Thursday, March 19, 2026

Hosanagara News ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ಪೊಲೀಸ್ ವಶಕ್ಕೆ

Date:

Hosanagara News ಹೊಸನಗರದಿಂದ ರಿಪ್ಪನಪೇಟೆ ಮಾರ್ಗವಾಗಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ಯನ್ನು ವಶಪಡಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಪ್ರವೀಣ್ ಮತ್ತು ಸಿಬ್ಬಂದಿಗಳು ತಮ್ಮ ಠಾಣಾ ವ್ಯಾಪ್ತಿಯ ಗೌಟೂರು ಬಳಿ ವಾಹನ ವಶಕ್ಕೆ ಪಡೆದು ಕಾನೂನು ರೀತ್ಯಾ ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

Hosanagara News ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...