Sunday, September 27, 2026
Sunday, September 27, 2026

G K Mithun Kumar  ಶಿವಮೊಗ್ಗದಲ್ಲಿ 3000 ಅರ್ಧ ಹೆಲ್ಮೆಟ್ ಗಳು ರಸ್ತೆಯಲ್ಲಿ ಪುಡಿ ಪುಡಿ

Date:

G K Mithun Kumar  ಶಿವಮೊಗ್ಗ ನಗರದಲ್ಲಿ ಈ ಹಿಂದೆ ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet ) ಮತ್ತು 75 ದೋಷಪೂರಿತ ಸೈಲೆನ್ಸರ್ ಗಳನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿ .ಕೆ. ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಅನ್ನು ಬಳಸಿ ನಾಶ ಪಡಿಸಲಾಯಿತು.

G K Mithun Kumar  ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ, ಪೊಲೀಸ್ ಉಪಾಧೀಕ್ಷರಾದ ಎಂ. ಸುರೇಶ್, ಮುಂತಾದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...