Sunday, September 27, 2026
Sunday, September 27, 2026

Power Cut in Shivamogga ಫೆ.3ರಂದು ವಿದ್ಯುತ್ ವ್ಯತ್ಯಯ

Date:

Power Cut in Shivamogga ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿoದ ಫೆ. 3 ರಂದು ಬೆಳಗ್ಗೆ 9.30ರಿಂದ ಸಂಜೆ 6ರವರೆಗೆ ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾ0ಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ಬಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀ ಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ತಮಿಳ್ ಕ್ಯಾಮಪ್, ಪೊಲೀಸ್ ಚೌಕಿ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗರಿ ಲೇಔಟ್, ಎಂ.ಎ .ಎಸ್. ಲೇಔಟ್, ಭೋವಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, Power Cut in Shivamogga ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...