Sunday, September 27, 2026
Sunday, September 27, 2026

Kannada Literature Conference ಶಿವಮೊಗ್ಗದಲ್ಲಿ ಸುವರ್ಣ ಸ್ವರ ಸಂಭ್ರಮ

Date:

Kannada Literature Conference ಶಿವಮೊಗ್ಗದ ಸಾಹಿತ್ಯ ಗ್ರಾಮದಲ್ಲಿ ನಡೆಯುತ್ತಿರುವ 18 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಸ್ವರ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಕಲಾವಿದರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ರಾಷ್ಟ್ರಕವಿ ಕುವೆಂಪುರವರ 6 ಗೀತೆಗಳನ್ನು ಒಳಗೊಂಡoತೆ ವಿಶೇಷ ಗಾಯನವನ್ನು ನಡೆಸಿಕೊಟ್ಟರು.

ಅಲ್ಲದೇ ವರಕವಿ ಬೇಂದ್ರೆ, ಡಾ.ಎನ್.ಎಸ್ ಲಕ್ಷ್ಮೀ ನಾರಾಯಣ ಭಟ್ ಮುಂತಾದ ಕವಿಗಳ ಭಾವಗೀತೆಗಳ ಗಾಯನದ ಜೊತೆಯಲ್ಲಿ ಶಿಶುನಾಳ ಷರೀಫರ ತತ್ವಪದ ಹಾಗೂ ಜಾನಪದ ಗೀತೆಯ ಗಾಯನ ನಡೆಯಿತು.

Kannada Literature Conference ಪತ್ರಕರ್ತ ದೀಪಕ್ ಸಾಗರ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು, ಗಾಯಕಿಯರಾದ ಉಜ್ವಲಾ ರವಿಕುಮಾರ್, ಲಕ್ಷ್ಮೀ ಮಹೇಶ್, ಸಹನಾ ಜಿ.ಭಟ್, ಉಮಾ ಕುಲಕರ್ಣಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ.ಮಂಜುನಾಥ್ ಇತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...