Friday, April 18, 2025
Friday, April 18, 2025

Shri Lal Krishna Advani  ಹಿರಿಯ ರಾಜಕೀಯ ಮುತ್ಸದ್ದಿ ಅಡ್ವಾಣಿ ಅವರಿಗೆ ಭಾರತರತ್ನ ಗೌರವ- ಪ್ರಧಾನಿ‌ ಮೋದಿ ಅಭಿನಂದನೆ

Date:

Shri Lal Krishna Advani  ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಎಲ್‌.ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುತ್ತದೆ ಎಂದು ಪ್ರಕಟಿಸಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ. ಈ ಗೌರವಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Shri Lal Krishna Advani  ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚೆನ್ನಬಸಪ್ಪ ಅವರು ತಮ್ಮ ಸಂತೋಷವನ್ನು x ಖಾತೆಯಲ್ಲಿ ಹೀಗೆ ತಿಳಿಸಿದ್ದಾರೆ.ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ಜೀ ಅವರ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಿ, ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡಿ ಗೌರವಿಸುತ್ತಿರುವುದು ನನ್ನಂತಹ ಕೋಟ್ಯಾಂತರ ಕಾರ್ಯಕರ್ತರಿಗೆ ಅತ್ಯಂತ ಭಾವನಾತ್ಮಕ ಕ್ಷಣವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....