Monday, February 2, 2026
Monday, February 2, 2026

Ripponpet News ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಬಂದ ಸೈನಿಕನಿಗೆ ಸ್ವಂತ ಊರಿನಲ್ಲಿ ಸಂಭ್ರಮದ ಸ್ವಾಗತ

Date:

Ripponpet News ದೇಶದ ಗಡಿ ಪ್ರದೇಶದ ರಕ್ಷಣೆಗಾಗಿ ಸೈನಿಕ ಸೇವೆಗೆ ಕಳೆದ 40 ವರ್ಷಗಳ ಕಾಲ ತೊಡಗಿಕೊಂಡು ನಿವೃತ್ತಿ ಹೊಂದಿ ಊರಿಗೆ ಮರಳಿದ ಕಲ್ಲೂರು ಬೂದ್ಯಪ್ಪಗೌಡ ಇವರನ್ನು ಕುಟುಂಬಸ್ಥರು ಹಾಗೂ ಕಲ್ಲೂರು ಗ್ರಾಮಸ್ಥರು, ಒಕ್ಕಲಿಗ ಸಮಾಜದವರು ರಿಪ್ಪನ್‌ಪೇಟೆಯ ವಿನಾಯಕ ದೇವಸ್ಥಾನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಬಳಿ ಪಟಾಕಿ ಸಿಡಿಸಿ ಭವ್ಯ ಸ್ವಾಗತ ಮಾಡುವುದರೊಂದಿಗೆ ನಿವೃತ್ತಿ ಜೀವನಕ್ಕೆ ಶುಭಕೋರಿದರು.

Ripponpet News ಕುಗ್ರಾಮವಾದ ಕಲ್ಲೂರು ಗ್ರಾಮದ ಯುವಕ ಸೈನಿಕ ಸೇವೆಗಾಗಿ ಕಳೆದ 40 ವರ್ಷದ ಹಿಂದೆ ಸೇರಿ ಈಗ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳುತ್ತಿದ್ದಾರೆ. ಇವರ ಸೈನಿಕ ಸೇವೆಯೊಂದಿಗೆ ಗಡಿಪ್ರದೇಶದಲ್ಲಿನ ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿ ನಿವೃತ್ತರಾಗಿ ಊರಿಗೆ ಮರಳುತ್ತಿರುವ ಬೂದ್ಯಪ್ಪಗೌಡ ಕಲ್ಲೂರು ಇವರಿಗೆ ಭಗವಂತ ಸುಖ, ಶಾಂತಿ, ಸಂವೃದ್ಧಿ, ಆರೋಗ್ಯ ಭಾಗ್ಯ ಕರುಣಿಸಲೇದು ಪ್ರಾರ್ಥಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...