Monday, February 2, 2026
Monday, February 2, 2026

Dinesh Gundurao ಆರೋಗ್ಯಪೂರ್ಣ ಜೀವನ ಶೈಲಿಯಿಂದ ಕ್ಯಾನ್ಸರ್ ಅಪಾಯ ಕಡಿಮೆ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundurao ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ‘ಕ್ಯಾನ್ ವಾಕ್’ ಜಾಗೃತಿ ನಡಿಗೆ ಕಾರ್ಯಕ್ರಮಕ್ಕೆ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

“ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಕೈ ಜೋಡಿಸಿ” ಘೋಷವಾಕ್ಯದಡಿಯಲ್ಲಿ ನಡೆದ 5 ಕಿಲೋಮೀಟರ್ ವಾಕಥಾನ್’ನಲ್ಲಿ ಸಾವಿರಾರು ಸಾರ್ವಜನಿಕರ ಜೊತೆ ನಾನು ಹೆಜ್ಜೆ ಹಾಕಿದೆ.

Dinesh Gundurao ನಿಯಮಿತ ವ್ಯಾಯಾಮ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಸೇರಿದಂತೆ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಅನ್ನು ಪತ್ತೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದಾಗಿದೆ.
ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಒಂದಾಗೋಣ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...