Thursday, June 18, 2026
Thursday, June 18, 2026

Muzrai Department ದೇವಾಲಯಗಳಲ್ಲಿ ಆ್ಯಪ್ ಸೌಲಭ್ಯ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ- ಸಚಿವ ರಾಮಲಿಂಗಾರೆಡ್ಡಿ

Date:

Muzrai Department ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಸೇವೆಯನ್ನು ಕಾಯ್ದಿರಿಸಲು ಪ್ರತ್ಯೇಕ ಆ್ಯಪ್‌ ತಯಾರಿಸಲಾಗುತ್ತಿದ್ದು, ಆರಂಭಿಕವಾಗಿ ಬನಶಂಕರಿಯಲ್ಲಿರುವ ಬನಶಂಕರಿ ಅಮ್ಮನವರ ದೇವಾಲಯಕ್ಕೆ ಸಂಬಂಧಿಸಿದ ಆ್ಯಪ್‌ ಬಿಡುಗಡೆ ಮಾಡಲಾಗಿದೆ.

Muzrai Department ಭಕ್ತರ ಅನುಕೂಲಕ್ಕಾಗಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿನ ಸೇವೆಗಳನ್ನು ಆನ್‌ಲೈನ್‌ ಮೂಲಕ ಹಾಗೂ ಮೊಬೈಲ್‌ ಮೂಲಕ ಕಾಯ್ದಿರಿಸಲು ಪೋರ್ಟಲ್‌ ಹಾಗೂ ಮೊಬೈಲ್‌ ಆ್ಯಪ್‌ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಪ್ರತಿ ದೇವಸ್ಥಾನಕ್ಕೆ ಪ್ರತ್ಯೇಕ ಆ್ಯಪ್‌ ಇರಲಿದೆ. ಬನಶಂಕರಿ ದೇವಸ್ಥಾನದಲ್ಲಿ ಇದೀಗ ಆರಂಭವಾಗಿದ್ದು, ವಿವಿಧ ದೇವಸ್ಥಾನಗಳಿಗೆ ವಿಸ್ತರಿಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...