Wednesday, October 2, 2024
Wednesday, October 2, 2024

Kimmane Rathnakar ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ

Date:

Kimmane Rathnakar ವಿಯೆಟ್ನಾಮ್ ರಾಜಧಾನಿ ಹನೋಯ್ ನಗರದಲ್ಲಿ, ಸರಳ, ಸಜ್ಜನ, ಮುತ್ಸದ್ದಿ ರಾಜಕಾರಣಿ, ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ
ಗ್ಲೋಬಲ್ ಅಚೀವರ್ಸ್
ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಗಣನೀಯ ಸಾಧನೆ
ಮಾಡಿದ ಕನ್ನಡಿಗರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಸನ್ಮಾನಿಸಲಾಗಿದೆ.

ವಿಯೆಟ್ನಾಮ್ ಭಾರತ ದೇಶಗಳ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಇದಾಗಿದೆ. ವಿಶ್ವವಾಣಿ ಮತ್ತು ವಿಯೆಟ್ನಾಮ್ ರಾಯಭಾರ ಕಚೇರಿಯಿಂದ
ಜಂಟಿಯಾಗಿ ಆಯೋಜಿಸಲಾಗಿತ್ತು.

Kimmane Rathnakar ವಿಯೆಟ್ನಾಮಿನಲ್ಲಿ ನಡೆದ ಉಭಯ ದೇಶಗಳ ಸಾಂಸ್ಕೃತಿಕ ತಂಡಗಳಿಂದ ಕಾರ್ಯಕ್ರಮ ಪ್ರಸ್ತುತಿ ಪಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...