Sunday, November 1, 2026
Sunday, November 1, 2026

International Day of the Girl  ಶಿವಮೊಗ್ಗದಲ್ಲಿ ಹೆಣ್ಣುಮಕ್ಕಳಿಗೆ ಸ್ವರಕ್ಷಣಾ ಕೌಶಲ್ಯ ತರಬೇತಿ

Date:

International Day of the Girl  ಇತ್ತೀಚೆಗೆ ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹೆಣ್ಣು ಮಕ್ಕಳಿಗೆ ಸ್ವರಕ್ಷಣ ಕೌಶಲ್ಯ ತರಬೇತಿ ಕಾರ್ಯಗಾರವನ್ನು ಮಾಡಲಾಯಿತು.

International Day of the Girl  ಈ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರಮುಖರಾದ ಅಶ್ವಥ್ ನಾರಾಯಣ ಕಾಲೇಜಿನ ಪ್ರಾಂಶುಪಾಲರಾದ ಶಿವಪ್ರಸಾದ್ ಸಂಪನ್ಮೂಲ ವ್ಯಕ್ತಿ ಶಿವಮೊಗ್ಗ ವಿನೋದ್ ಮಹಿಳಾ ಕರಾಟೆ ತರಬೇತಿದಾರೆ ಮಂಜುಳಾ ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...