Thursday, March 19, 2026
Thursday, March 19, 2026

JCI Shimoga ಫೆಬ್ರವರಿ 6 ರಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ

Date:

JCI Shimoga ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದ ಸಾಯಿ ಇಂಟರನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ 2024ನೇ ಸಾಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 6ರಂದು ಸಂಜೆ 6.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ 2024ನೇ ಸಾಲಿನ ಅಧ್ಯಕ್ಷರಾಗಿ ಡಾ. ಲಲಿತಾ ಭರತ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್.ಜಿ. ಅಧಿಕಾರ ಸ್ವೀಕರಿಸಲಿದ್ದಾರೆ.

JCI Shimoga ಜೆಸಿಐ ಭಾರತ ವಲಯ 24ರ ವಲಯ ಅಧ್ಯಕ್ಷ ಚನ್ನವಿರೇಶ ಹಾವಣಗಿ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಸಿಇಒ ಸವಿತಾ ಮಾಧವ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. 2023ನೇ ಸಾಲಿನ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ ಅಧ್ಯಕ್ಷತೆ ವಹಿಸುವರು.
ಜೆಸಿಐ ಭಾರತ ವಲಯ 24ರ ನಿಕಟಪೂರ್ವ ವಲಯ ಅಧ್ಯಕ್ಷ ಅನುಷ್‌ಗೌಡ, ವಲಯ ಉಪಾಧ್ಯಕ್ಷ ಸಂತೋಷ್ ಕೊಟ್ರಪ್ಪ ಸೋಗಿ, ವಲಯ ನಿರ್ದೇಶಕ ಸತೀಶ್ ಚಂದ್ರ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳ ಪದವಿ ಸ್ವೀಕಾರ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...