Monday, April 6, 2026
Monday, April 6, 2026

Hartalu Halappa ಮಾನವೀಯತೆ ಮೆರೆದ ಮಾಜಿ ಸಚಿವ ಹರತಾಳು ಹಾಲಪ್ಪ

Date:

Hartalu Halappa ಮಾಜಿ ಸಚಿವರು ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹೆಚ್.ಹಾಲಪ್ಪ ನವರು, ಮಾನವೀಯತೆ ಮೆರೆದಿದ್ದಾರೆ.

ಹೌದು, ಸಾಗರದ ಬೆಳಲಮಕ್ಕಿ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯಾಗುತ್ತಿದೆ. ಈ ವೇಳೆ ಯಾವುದೇ ಮುಂಜಾಗೃತಾ ಕ್ರಮ ಕೈಗೊಳ್ಳದೇ ರಸ್ತೆ ಮಧ್ಯದಲ್ಲಿ ಮಣ್ಣು ಹಾಕಿರುವುದರಿಂದ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಾಹನ ಸವಾರರು ರಕ್ತದ ಮಡುವಿನಲ್ಲಿ ಬಿದ್ದಿದ್ದರು, ಇದನ್ನು ಮಾಜಿ ಸಚಿವರು ಗಮನಿಸಿದ್ದಾರೆ. ನಂತರ ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

Hartalu Halappa ಅವೈಜ್ಞಾನಿಕ ಕಾಮಗಾರಿ ನಡೆಸುತ್ತಿರುವ NH ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಮಣ್ಣು ತೆರವು ಮಾಡುವಂತೆ ಸೂಚಿನೆ ನೀಡಿದ್ದಾರೆ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಮೂಲಕ ಹರತಾಳು ಹಾಲಪ್ಪ ಅವರು ಸಮಯಕ್ಕೆ ಸರಿಯಾಗಿ ಗಾಯಲುವಿನ ಪ್ರಾಣ ಉಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...