K. J. George ಇಂದು ಕೆ.ಜೆ. ಜಾರ್ಜೆ ಅವರು ಶರಾವತಿ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಯನ್ನು
ಪರಿಶೀಲಿಸಿ ಸಂಸ್ಥೆಯ ದಕ್ಷತೆಯನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದರು.
K. J. George ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.