Saturday, December 6, 2025
Saturday, December 6, 2025

Apply Now ಶಿವಮೊಗ್ಗದ ರೈಲ್ವೆ ಸಾರಿಗೆ & ಸಾರ್ವಜನಿಕ ಬಸ್ ನಿಲ್ದಾಣಗಳಲ್ಲಿ ಆಟೋ ರಿಕ್ಷಾ ಪ್ರಿಪೆಯ್ಡ್ ಕೌಂಟರ್ ತೆರೆಯಲು ಅರ್ಜಿ ಆಹ್ವಾನ

Date:

Apply Now ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಿದಂತೆ ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋರಿಕ್ಷಾ ಪ್ರೀ-ಪೇಯ್ಡ್ ಕೌಂಟರ್‍ಗಳನ್ನು ತೆರೆಯಲು ಸಾರ್ವಜನಿಕ ಸೇವೆ ಒದಗಿಸಲು ಜಿಎಸ್‍ಟಿ/ಐಟಿ ನಂ. ಹೊಂದಿರುವ ನೊಂದಾಯಿತ ಸಂಸ್ಥೆಯವರು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಯವರನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Apply Now ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222209 ಹಾಗೂ ಇ-ಮೇಲ್ rtosmg-ka@nic.in ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...