Monday, December 15, 2025
Monday, December 15, 2025

Constitution Awareness Jatha ಸೊರಬದಲ್ಲಿ ಸಂವಿಧಾನ ಜಾಗೃತಿ ಜಾಥಾ ವಿಶೇಷವಾಗಿ ಬೈಕ್ ರ್ಯಾಲಿ

Date:

Constitution Awareness Jatha ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಪ್ರಯುಕ್ತ ಇಂದು ಸೊರಬ ಪಟ್ಟಣದ ಪದವಿಪೂರ್ವ ಕಾಲೇಜಿನಿಂದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದವರೆಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಬೈಕ್ ರ್ಯಾಲಿ ನಡೆಸಲಾಯಿತು.

ಸಾರ್ವಜನಿಕರಲ್ಲಿ ಸಂವಿಧಾನದ ಧ್ಯೇಯೋದ್ದೇಶಗಳು, ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ಮತ್ತು ಡಾ. ಬಿ.ಆರ್ ಅಂಬೇಡ್ಕರ್‍ರವರ ಸಂವಿಧಾನದ ಪರಿಕಲ್ಪನೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

Constitution Awareness Jatha ತಹಶೀಲ್ದಾರ್‍ರಾದ ಹುಸೇನ್ ಎಸ್ ಸರಕಾವಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಆರ್, ಪುರಸಭೆ, ಮುಖ್ಯಾಧಿಕಾರಿ ಬಾಲಚಂದ್ರ ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ರೇವಣಪ್ಪ ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪುರಸಭೆಯ ಸರ್ವ ಸದಸ್ಯರುಗಳು, ಸೊರಬ ಪಟ್ಟಣದ ಸಾರ್ವಜನಿಕರು, ಶಿಕ್ಷಕರು, ಹಾಗೂ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜಾಥಾದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...