Bharat Rice ಪ್ರಧಾನಿ ಶ್ರೀ. ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಕೈಗೆಟುಕುವ ದರದಲ್ಲಿ ಭಾರತ್ ಬ್ರ್ಯಾಂಡ್ ಅಡಿ ಅಕ್ಕಿಯನ್ನು 1 ಕೆಜಿಗೆ ₹29 ಕ್ಕೆ ಲಭ್ಯಗೊಳಿಸಲಿದೆ.
Bharat Rice ಇಂದಿನಿಂದ ಚಾಲನೆ ಸಿಗಲಿದ್ದು, ನಾಫೆಡ್ನ ಸಂಚಾರಿ ವಾಹನಗಳಲ್ಲಿ ಮತ್ತು ಆನ್ಲೈನ್ ಸ್ಟೋರ್ಗಳಲ್ಲಿ ಲಭ್ಯವಿರಲಿದೆ.