Friday, April 25, 2025
Friday, April 25, 2025

Department of Social Welfare ಸಾಗರದಲ್ಲಿ ಸಂವಿಧಾನ ಜಾಗೃತಿ ಅರಿವು ಮೂಡಿಸಲು ಜಾಥಾ

Date:

Department of Social Welfare ಸಮಾಜ ಕಲ್ಯಾಣ ಇಲಾಖೆ ಮತ್ತು ಸಾಗರದ ಸಂಜಯ್ ಮೆಮೋರಿಯಲ್ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಕಾಲೇಜಿನ ಆವರಣದಿಂದ ಇಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಿ ಸಂವಿಧಾನದ ಕುರಿತು ಅರಿವು ಮೂಡಿಸಲಾಯಿತು. ಈ ವೇಳೆ ನಗರಸಭೆ ಆಯುಕ್ತರಾದ ನಾಗಪ್ಪ, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಹೆಗಡೆ, ಡಿಎಸ್‍ಎಸ್ Department of Social Welfare ತಾಲ್ಲೂಕು ಸಂಚಾಲಕ ಲಕ್ಷ್ಮಣ್ ಸಾಗರ, ಉಪನ್ಯಾಸಕ ರವಿ ಜಂಬಗಾರು,ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...