Thursday, March 19, 2026
Thursday, March 19, 2026

Constitution Awareness Jatha ಸೊರಬದಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸುವಲ್ಲಿ ಜನಜಾಗೃತಿ ಜಾಥಾ

Date:

Constitution Awareness Jatha ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಸೊರಬದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪುರಸಭೆ ವತಿಯಿಂದ ಫೆ.6 ರಂದು ಆಟೋ ರ್ಯಾಲಿ ನಡೆಸಿ ಸಂವಿಧಾನದ ಕುರಿತು ಅರಿವು ಮೂಡಿಸಲಾಯಿತು. ರ್ಯಾಲಿಯು ಸೊರಬ ಪುರಸಭೆ ಮುಂಭಾಗದಿಂದ ಹೊರಟು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಾಗಿ ಬಂದಿತು. ರ್ಯಾಲಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ ಸಿಬ್ಬಂದಿಗಳು, Constitution Awareness Jatha ಆಟೋ ಚಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...