Monday, February 2, 2026
Monday, February 2, 2026

MESCOM ವಿದ್ಯುಚ್ಛಕ್ತಿ ದರ ಪರಿಷ್ಕರಣೆ – ಆಯೋಗದಿಂದ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆ

Date:

MESCOM ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ದಿನಾಂಕ MESCOM 12.02.2024ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿನಡೆಸಲಿರುವುದು. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...