Ramakrishna Vidyalaya ಬೊಮ್ಮನಕಟ್ಟೆಯ ಶ್ರೀ ರಾಮಕೃಷ್ಣ ವಿದ್ಯಾಲಯದ 5ನೇ ತರಗತಿ ವಿದ್ಯಾರ್ಥಿ ಪ್ರಚೇತ್ ಎನ್. ಭಟ್ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ನಡೆದ ಅಂತರಾಷ್ಟ್ರೀಯ ಹಿಪ್ ಹಾಪ್ ನೃತ್ಯ ಸ್ಪರ್ಧೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಈ ವಿದ್ಯಾರ್ಥಿಗೆ ಆಡಳಿತ ಮಂಡಳಿ, ಶಿಕ್ಷಕವರ್ಗ ಅಭಿನಂದನೆ ಸಲ್ಲಿಸಿದೆ
