Sunday, August 9, 2026
Sunday, August 9, 2026

Bharat Ratna ಮೂವರು ದಿಗ್ಗಜರಿಗೆ ಭಾರತ ರತ್ನ ಗೌರವ

Date:

Bharat Ratna ಇತ್ತೀಚೆಗೆ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಘೋಷಿಸಿದ್ದ ಕೇಂದ್ರ ಸರ್ಕಾರ ಈಗ ಮೂವರಿಗೆ ಭಾರತ ರತ್ನ ಪ್ರದಾನ ಮಾಡುವುದಾಗಿ ಘೋಷಿಸಿದೆ.

Bharat Ratna ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನ ಮಂತ್ರಿಗಳಾದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ ಎಂ ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡುವುದಾಗಿ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...