Saturday, August 8, 2026
Saturday, August 8, 2026

Gopalkrishna Belur ಸಾಗರ ತಾಲ್ಲೂಕಿನ ಪಡುವಗೋಡಿನಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Gopalkrishna Belur ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

Gopalkrishna Belur ಗ್ರಾ.ಪಂ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರು ಉಪನ್ಯಾಸ ನೀಡಿದರು..

ಸಾಗರ ತಾ.ಪಂ ಇಓ ನಾಗೇಶ್ ಬ್ಯಾಲಾದ್, ಪಂಚಾಯಿತಿ ಸದಸ್ಯರು, ಪಿಡಿಓ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...