Thursday, March 19, 2026
Thursday, March 19, 2026

Department of School Education and Literacy ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮ ಮುಕ್ತಾಯ

Date:

Department of School Education and Literacy ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿವಮೊಗ್ಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಫೆ.6 ಮತ್ತು 7 ರಂದು 2 ದಿನಗಳ ಕಾಲ ಶಾಲಾ ಶಿಕ್ಷಕರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಬಸವನಗುಡಿಯ ಸರ್ಕಾರಿ ನೌಕರರ ವಿಕಾಸ ಕೇಂದ್ರ ಇಲ್ಲಿ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆಯುಷ್ ಅಧಿಕಾರಿ(ಪ್ರ) ಡಾ.ಸಿ.ಎ.ಹಿರೇಮಠ ಇವರು ವಹಿಸಿದ್ದರು.

Department of School Education and Literacy ಮುಖ್ಯ ಅತಿಥಿಗಳಾಗಿ ಬಿ.ಹೆಚ್.ನಿರಂಜನಮೂರ್ತಿ, ಜಿ.ಹೆಚ್.ಪ್ರಭು, ಕಾಳಾನಾಯ್ಕ್ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಅನಿಲ್‍ಕುಮಾರ್ ಎಸ್.ಹೆಚ್, ಡಾ.ಮಲ್ಲಿಕಾರ್ಜುನ ಡಂಬಳ, ಡಾ.ಪತಂಜಲಿ ಕೆ.ವಿ, ಡಾ.ವೀಣಾ ಭಟ್, ಡಾ.ಗೀತಾ ಕೆ.ಎಸ್ ಮತ್ತು ಡಾ.ಶಿವಕುಮಾರ್ ಟಿ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜನೆಯನ್ನು ಡಾ.ಸುರೇಂದ್ರ ಸಿ ಇವರು ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...