Karnataka Working Journalists Association ಮಾಧ್ಯಮ ಕ್ಷೇತ್ರ ಹಾಗೂ ವ್ಯಂಗ್ಯಚಿತ್ರ ಕ್ಷೇತ್ರದಲ್ಲಿನ ಸೇವೆ ಮತ್ತು ಸಾಧನೆಗಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್
ಬಿ. ಮಂಜುನಾಥ್ ಅವರಿಗೆ 38ನೇ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Karnataka Working Journalists Association ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ದಾವಣಗೆರೆಯಲ್ಲಿ 03-02-2024 ರಂದು ಪ್ರಶಸ್ತಿ ಪ್ರದಾನ ಮಾಡುವಾಗ ಸಚಿವ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ್ ಸಹಾ ಜೊತೆಗಿದ್ದರು.
