National Students’ Union of India ಶಿವಮೊಗ್ಗ ಜಿಲ್ಲಾ NSUI ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಅಧಿಕಾರ ಕಳೆದುಕೊಂಡು ಅಸ್ವಸ್ಥರಾಗಿ ರಾಮನಗರ ಸಂಸದರಾದ ಡಿ ಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಅವೇಳನಕಾರಿ ಹೇಳಿಕೆ ಕೊಟ್ಟಿರುವ ಈಶ್ವರಪ್ಪ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.
National Students’ Union of India ಈ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ರಮೇಶ್ ಹೆಗಡೆ, PLD ಬ್ಯಾಂಕ್ ಉಪಾಧ್ಯಕ್ಷರಾದ ವಿಜಯ್ ಕುಮಾರ್ , ಕಾಂಗ್ರೆಸ್ ಮುಖಂಡರಾದ ರಂಗೇ ಗೌಡ. ಪ್ರಭಾಕರ.ಸುಡುರು ಶಿವು, ಅರುಣ್ ನಾಯ್ಡು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಶಿವು ಮಲಗೊಪ್ಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ, ಕಾರ್ಯಧ್ಯಕ್ಷ ರವಿ ಕಾಟಿಕೆರೆ , ಇನ್ನೂ ನೂರಾರು NSUI ಕಾರ್ಯಕರ್ತರು ಭಾಗಿಯಾಗಿದ್ದರು.