Thursday, March 19, 2026
Thursday, March 19, 2026

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಚಿಕಿತ್ಸೆ ಉಚಿತ- ದಿನೇಶ್ ಗುಂಡೂರಾವ್

Date:

Kyasanur Forest Disease ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Kyasanur Forest Disease ಮಂಗನ ಕಾಯಿಲೆಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...