Monday, February 2, 2026
Monday, February 2, 2026

Social media ಸೋಷಿಯಲ್ ಮೀಡಿಯಾಗಳಿಗೆ ಪ್ರಶಸ್ತಿಯ ಮಾನ್ಯತೆನೀಡಲು ಕೇಂದ್ರದ ಒಲವು?

Date:

Social media ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.

ಅದೇನಂದರೆ, ಕಂಟೆಂಟ್ ಕ್ರಿಯೇಟರ್ಸ್‌ಗೆ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಹೊಸ ಯುಗದ ಪ್ರಭಾವಿಗಳು ಮತ್ತು ಕಂಟೆಂಟ್ ಕ್ರಿಯೇಟರ್ಸ್ ಗಳನ್ನು ಗುರುತಿಸಲು ಕೇಂದ್ರ ಸರ್ಕಾರವು ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ ನೀಡಲು ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Social media ದೇಶದ ಮೃದು ಶಕ್ತಿ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಇತರ ವಿಭಾಗಗಳು “ಗ್ರೀನ್ ಚಾಂಪಿಯನ್ಸ್”, “ಸ್ವಚ್ಛತಾ ರಾಯಭಾರಿಗಳು”, “ಕೃಷಿ ಸೃಷ್ಟಿಕರ್ತರು” ಮತ್ತು “ಟೆಕ್ ಕ್ರಿಯೇಟರ್ಸ್” ವಿಭಾಗಗಳಲ್ಲೂ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...