Wednesday, September 23, 2026
Wednesday, September 23, 2026

Electronic weighing ಸರ್ಕಾರ ವಶಪಡಿಸಿಕೊಂಡಿದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರ ಬಹಿರಂಗ ಹರಾಜು

Date:

Electronic weighing ಅಕ್ರಮವಾಗಿ ಇರಿಸಿಕೊಂಡಿದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಪತ್ತೆಹಚ್ಚಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅಗತ್ಯ ವಸ್ತುಗಳ ಕಾಯ್ದೆಯಡಿ ಜಯನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.

ಈ ತೂಕದ ಯಂತ್ರವನ್ನು ಫೆ. 16 ರಂದು ಬೆಳಿಗ್ಗೆ 11.30 ಕ್ಕೆ ಶಿವಮೊಗ್ಗ ಗೋಪಾಳದ ಅನೌಪಚಾರಿಕ ಪಡಿತರ ಪ್ರದೇಶ, ಸಹಾಯಕ ನಿರ್ದೇಶಕರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುವುದು.

Electronic weighing ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...