Saturday, August 8, 2026
Saturday, August 8, 2026

Siddaramaiah ಮುಖ್ಯಮಂತ್ರಿಗಳಿಂದ ಬಜೆಟ್ ಪೂರ್ವ ಸಭೆ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ವಾಣಿಜ್ಯ ಸಂಸ್ಥೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು.

Siddaramaiah ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ
, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್
, ಎಫ್.ಕೆ.ಸಿ.ಸಿ.ಐ, ಕಾಸ್ಸಿಯಾ, ಜಿ.ಎಸ್.ಟಿ ಸಮಿತಿ , ಎಲೆಕ್ಟ್ರಾನಿಕ್ ಸಿಟಿ ಇಂಡಸ್ಟ್ರೀಸ್ ಅಸೋಸಿಯೇಷನ್ ಸೇರಿದಂತೆ ಹಲವು ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...