Wednesday, September 23, 2026
Wednesday, September 23, 2026

 Bharatiya Janata Party ರಾಜ್ಯದಲ್ಲಿ ಬಿಜೆಪಿ ಕೋರ್‌ ಕಮಿಟಿ ಸಭೆ ಪಾಲ್ಗೊಂಡ ಸಚಿವ ಅಮಿತ್ ಶಾ

Date:

 Bharatiya Janata Party ಕೇಂದ್ರದ ಮಾನ್ಯ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ
ಅಮಿತ್ ಶಾ
ಜೀ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಯಿತು.

ಲೋಕಸಮರದಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ರಾಜ್ಯದ ಎಲ್ಲಾ 28 ಕ್ಷೇತ್ರಗಳ ಗೆಲುವಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

 Bharatiya Janata Party ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ಶ್ರೀ
ಅಗರ್ವಾಲ್
, ವಿರೋಧ ಪಕ್ಷದ ವಿಪಕ್ಷ ನಾಯಕರಾದ ಶ್ರೀ. ಆರ್.ಅಶೋಕ್,
, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ
, ಸದಾನಂದ
, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ
, ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ
ನಳಿನ್ ಕಟೀಲ್ ಇನ್ನೂ ಮುಂತಾದ ಗಣ್ಯರು
ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...