Saturday, December 6, 2025
Saturday, December 6, 2025

State level poetry conference ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ

Date:

State level poetry conference ಬೆಂಕಿಯಬಲೆ ಕನ್ನಡ ದಿನಪತ್ರಿಕೆಯು ಇದೇ ಮಾರ್ಚ್ 2 ರಂದು 20ನೇ ವರ್ಷದ ವಾರ್ಷಿಕೋತ್ಸವ, ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ರಾಜ್ಯ ಮಟ್ಟದ ಕವಿ-ಕಾವ್ಯ ಗೋಷ್ಠಿಯನ್ನು ಆಯೋಜಿಸಲಾಗಿದೆ.

ಆಸಕ್ತ ಕವಿ-ಕವಯತ್ರಿಯರು ಇತ್ತೀಚಿನ ಸ್ವರಚಿತ ಕವಿತೆಗಳನ್ನು ನಮ್ಮೀ ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬೇಕು. ಉತ್ತಮ ಕವಿತೆಗಳನ್ನು ಆಯ್ಕೆ ಮಾಡಿ ವಾಚನಕ್ಕೆ ವೇದಿಕೆ ಕಲ್ಪಿಸಲಾಗುವುದು, ಆಸಕ್ತರು ಹೆಸರು ನೊಂದಾಯಿಸಿಕೊಂಡು, ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ಈ ಮೂಲಕ ತಿಳಿಸಲಾಗಿದೆ. ಅತ್ಯುತ್ತಮ ಕವಿತೆಗೆ ಬಹುಮಾನ ನೀಡಲಾಗುತ್ತದೆ.

ವಿಶೇಷ ಸೂಚನೆ: ರಾಜ್ಯಮಟ್ಟದ ಕವಿಗೋಷ್ಠಿಗೆ ಎಂದು‌ ನಮೂದಿಸಿ,
,

State level poetry conference ಕೊನೆಯ ದಿನಾಂಕ ಫೆಬ್ರವರಿ 15 ರಂದು
ವಿಳಾಸ: ಎ.ಎನ್‌.ಧನಂಜಯ ಸಂಪಾದಕರು ಬೆಂಕಿಯ ಬಲೆ, ಕನ್ನಡ ದಿನ ಪತ್ರಿಕೆ, ತುಮಕೂರು-572101.

benkiyabaletumkur@gmail.com
+91 9448432904

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...