Thursday, March 19, 2026
Thursday, March 19, 2026

Sagara News ಸಂವಿಧಾನ ಜಾಥಾಕ್ಕೆ ಆಚಾಪುರದಲ್ಲಿ ಅದ್ಧೂರಿ ಸ್ವಾಗತ

Date:

Sagara News ಸಾಗರ ತಾಲ್ಲೂಕಿನ ಆಚಾಪುರ ಗ್ರಾಮ ಪಂಚಾಯಿತಿಗೆ ಇಂದು ಸಂವಿಧಾನ ಜಾಗೃತಿ ಜಾಥಾವನ್ನು ಬರಮಾಡಿಕೊಳ್ಳಲಾಯಿತು.

Sagara News ಆಚಾಪುರ ಸರ್ಕಲ್‍ನಿಂದ ಮುರುಘಾಮಠದ ಸರ್ಕಲ್‍ವರೆಗೆ ಜಾಥಾವನ್ನು ನಡೆಸಿ, ಸಂವಿಧಾನ ಕುರಿತು ಅರಿವು ಮೂಡಿಸಲಾಯಿತು. ಪಂಚಾಯಿತಿ ಅಧ್ಯಕ್ಷರಾದ ಕಲೀಂ ಉಲ್ಲಾ ಖಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಿವಶಂಕರ್ ಉಪನ್ಯಾಸ ನೀಡಿದರು. ಗ್ರಾ.ಪಂ ಸದಸ್ಯರು, ಪಿಡಿಓ ರಂಗಸ್ವಾಮಿ, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...