Thursday, March 19, 2026
Thursday, March 19, 2026

Constitution Awareness Jatha ಯಡೇಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Date:

Constitution Awareness Jatha ಇಂದು ಸಾಗರ ತಾಲ್ಲೂಕಿನ ಯಡೆಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಹೊಂಬುಜ ಹೋಟೆಲ್ ವೃತ್ತದಿಂದ ಗ್ರಾಮಪಂಚಾಯಿತಿವರೆಗೆ ಜಾಥಾ ಸಾಗಿ ಬಂದಿತು. ಗ್ರ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಉಪನ್ಯಾಸ ನೀಡಿದರು. ಪಿಡಿಓ ಸುರೇಶ್ ನಿರೂಪಿಸಿದರು. ಗ್ರಾ.ಪಂ ಉಪಾಧ್ಯಕ್ಷರು ಮತ್ತು ಸದಸ್ಯರು, ಸಾಗರ ತಾಲ್ಲೂಕಿನ ಸಮಾಜ Constitution Awareness Jatha ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...