Saturday, October 17, 2026
Saturday, October 17, 2026

Krishna Byre Gowda ಗ್ರಾಮ ಪಂಚಾಯತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ

Date:

Krishna Byre Gowda ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ Krishna Byre Gowda ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...