Wednesday, February 4, 2026
Wednesday, February 4, 2026

CET Exam ಫೆ.10ರಿಂದ ಸಿಇಟಿ ಪರೀಕ್ಷೆಗೆ ಸಲ್ಲಿಸಿದ ಅರ್ಜಿಗಳ ತಿದ್ದುಪಡಿಗೆ ಅವಕಾಶ

Date:

CET Exam ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಿಇಟಿ-24ಕ್ಕೆ ಸಲ್ಲಿಸಿದ ಅರ್ಜಿಗಳ ತಿದ್ದುಪಡಿ ಸಂಬಂಧ ಕೆಲ ಮಾದರಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಫೆಬ್ರವರಿ 10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

CET Exam ರಾಷ್ಟ್ರೀಯತೆ, ವಿಳಾಸ, ಬ್ಯಾಂಕ್‌ ಮಾಹಿತಿ, ಮೀಸಲಾತಿ, ಆರ್‌.ಡಿ.ಸಂಖ್ಯೆ, ಅಪ್‌ಲೋಡ್‌ ಮಾಡಿರುವ ದಾಖಲಾತಿಗಳು, ಆಯ್ಕೆ ಮಾಡಿರುವ ಕೋರ್ಸ್‌ಗಳು, ಪರೀಕ್ಷಾ ಕೇಂದ್ರಗಳು, ಪಿಯುಸಿ ರಿಜಿಸ್ಟರ್‌ ಸಂಖ್ಯೆಯನ್ನು ತಿದ್ದುಪಡಿ ಮಾಡಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...