Thursday, February 5, 2026
Thursday, February 5, 2026

Article competition ಅಪೂರ್ವ ಸಂಗಮ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆ

Date:

Article competition ಸಾಹಿತ್ಯ ಸೇವೆಯಲ್ಲಿ ತೊಡಗಿರುವ ಶಿವಮೊಗ್ಗದ ಅಪೂರ್ವ ಸಂಗಮ ಎಂಬ ತಂಡದಿಂದ ‘ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಲೇಖನಿಯು 400 – 500 ಪದಗಳನ್ನು ಮೀರಿರಬಾರದು ಹಾಗೂ ಈ ಹಿಂದೆ ಎಲ್ಲಿಯೂ ಪ್ರಕಟವಾಗಿರಬಾರದು.

ಲೇಖನಿಯನ್ನು ಫೆ.18ರ ಒಳಗಾಗಿ ಸ್ಪರ್ಧೆಯ ಆಯೋಜಕರಾದ ಗುರುದತ್ತ.ಎಸ್ 7338159389 ರವರ ವಾಟ್ಸಪ್ ನಂಬರ್ ಗೆ ಕನ್ನಡದಲ್ಲಿ ಟೈಪ್ ಮಾಡಿ ಕಳಿಸತಕ್ಕದ್ದು.

ಸ್ಪರ್ಧೆಯ 3 ವಿಜೇತ ಲೇಖನಗಳಿಗೆ ಪುಸ್ತಕ ಬಹುಮಾನವಿರುತ್ತದೆ ಹಾಗೂ ಗೆದ್ದಂತಹ ಲೇಖನಗಳನ್ನು ಪ್ರತಿಷ್ಠಿತ ದಿನಪತ್ರಿಕೆ ಹಾಗೂ ಮ್ಯಾಗಜಿನ್ ಗಳಲ್ಲಿ ಪ್ರಕಟಿಸಲಾಗುವುದು.

Article competition ಶಿವಮೊಗ್ಗ ಹಾಗೂ ಶಿವಮೊಗ್ಗದ ಸುತ್ತಮುತ್ತಲಿನ ಸಾರ್ವಜನಿಕರು, ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಈ ಸ್ಪರ್ಧೆಯ ಸದುಪಯೋಗವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...