Thursday, September 17, 2026
Thursday, September 17, 2026

B. S. Yediyurappa ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಬಂಟರ ಭವನ ಲೋಕಾರ್ಪಣೆ

Date:

B. S. Yediyurappa ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿ ಬಂಟರ ಯಾನೆ ನಾಡವರ ಸಂಘ(ರಿ.) ನೂತನವಾಗಿ ನಿರ್ಮಿಸಿರುವ ಸುಸಜ್ಜಿತ “ಬಂಟರ ಸಮುದಾಯ ಭವನ” ವನ್ನು ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

B. S. Yediyurappa ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ರುದ್ರೇಗೌಡ ಅವರು ಹಾಗೂ ಶ್ರೀ ಅರುಣ್ ಅವರು, ಉದ್ಯಮಿ ಶ್ರೀ ಪ್ರಕಾಶ್ ಶೆಟ್ಟಿ ಅವರು, ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಶೆಟ್ಟಿ ಅವರು, ಪ್ರಮುಖರಾದ ಶ್ರೀ ದಿವಾಕರ್ ಶೆಟ್ಟಿ ಅವರು ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...