Wednesday, September 16, 2026
Wednesday, September 16, 2026

Sports News ಮೈಸೂರು ತಂಡಕ್ಕೆ ಗಣರಾಜ್ಯೋತ್ಸವ ಕಪ್

Date:

Sports News ಶಿವಮೊಗ್ಗ ನಗರದ ಪ್ರಮೋದ್ ಫುಟ್ಬಾಲ್ ಕ್ಲಬ್ ಆಶ್ರಯದಲ್ಲಿ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಪುರುಷರ ಹೊನಲು ಬೆಳಕಿನ ಗಣರಾಜ್ಯೋತ್ಸವ ಕಪ್ ಫುಟ್ಬಾಲ್ ಪಂದ್ಯಾವಳಿ ಫೈನಲ್ ಪಂದ್ಯದಲ್ಲಿ ಮೈಸೂರಿನ ವಿಜಯನಗರ ಫುಟ್ಬಾಲ್ ಕ್ಲಬ್, ಬೆಂಗಳೂರಿನ ಜಾನ್ ವಿಲಿಯಮ್ಸ್ ಫುಟ್ಬಾಲ್ ಕ್ಲಬ್ ವಿರುದ್ಧ 2-0 ಗೋಲುಗಳಿಂದ ಜಯಗಳಿಸಿ ಪ್ರಥಮ ಸ್ಥಾನ ಪಡೆದಿದಿದೆ. ಪಂದ್ಯಾವಳಿಯ ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಎಸ್.ಪಿ. ದಿನೇಶ್, ಹೆಚ್.ಸಿ. ಯೋಗೇಶ್ ,ಡಾ. ಶಶಾಂಕ್, ಶ್ರೀನಾಥ್ ಎಸ್.ಆರ್., ಶಶಿ ಅವರು ಭಾಗವಹಿಸಿದ್ದು, ಪ್ರಮೋದ್ ಫುಟ್ ಬಾಲ್ ಕ್ಲಬ್‌ನ ಅಧ್ಯಕ್ಷ ಚಿನ್ನಪ್ಪ ಅಧ್ಯಕ್ಷತೆ Sports News ವಹಿಸಿದ್ದರು. ಪದಾಧಿಕಾರಿಗಳು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...