Saturday, October 10, 2026
Saturday, October 10, 2026

Department of Horticulture ರಾಷ್ಟ್ರೀಯ ತೋಟಗಾರಿಕಾ ಅಭಿಯಾನದಡಿ ಅರ್ಜಿ ಆಹ್ವಾನ

Date:

Department of Horticulture ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 23 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Horticulture ಹೆಚ್ಚಿನ ಮಾಹಿತಿಗಾಗಿ ಅಯಾ ತಾಲೂಕು ತೋಟಗಾರಿಕೆ ಕಚೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...