Friday, August 14, 2026
Friday, August 14, 2026

Shaakhahaari Movie ಬಿಡುಗಡೆಗೆ ಮುನ್ನವೇ ಸದ್ದು ಮಾಡಿರುವ “ಶಾಖಾಹಾರಿ” ಸಿನಿಮಾದ ಟಿಕೆಟ್ ಬುಕ್ ಮೈ ಶೋ ನಲ್ಲಿ ಲಭ್ಯ

Date:

Shaakhahaari Movie ಬಹು ನಿರೀಕ್ಷಿತ ಸಿನಿಮಾ, ಮಲೆನಾಡಿಗರೇ ಅಭಿನಯಿಸಿ, ನಿರ್ದೇಶಿಸಿರುವ ಶಾಖಾಹಾರಿ ಸಿನಿಮಾ ಫೆ.16 ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

ತೀರ್ಥಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣಗೊಂಡಿರುವ ಸಿನಿಮಾವು ಸಾಕಷ್ಟು ಕೌತುಕ ಕಹಾನಿಯನ್ನು ಒಳಗೊಂಡಿದೆ. ಶಾಖಾಹಾರಿ ಸಿನಿಮಾವು ಮರ್ಡರ್ ಮಿಸ್ಟರಿ ಕಥೆಯನ್ನು ಒಳಗೊಂಡಿರುವ, ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸುವ ಮೂಲಕ ಹೆಚ್ಚು ಆಕರ್ಷಕವಾಗಿರುವ ಸಿನಿಮಾವಾಗಿದೆ.

Shaakhahaari Movie ಟ್ರೈಲರ್ ಈಗಾಗಲೇ, ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಫೆ. 16ರಂದು ತೆರೆ ಮೇಲೆ ಕಾಣರುವ ಸಿನಿಮಾವನ್ನು ಬುಕ್ ಮೈ ಶೋ ನಲ್ಲಿ ಟಿಕೆಟ್ ಪಡೆದು ಸಿನಿಮಾವನ್ನು ವೀಕ್ಷಿಸಬಹುದು… ಇಲ್ಲವಾದರೆ ನಿಮ್ಮ ಊರಿನ ಚಿತ್ರ ಮಂದಿರಕ್ಕೆ ಹೋಗಿ ಸಿನಿಮಾವನ್ನು ವೀಕ್ಷಿಸಿ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...