Tuesday, May 5, 2026
Tuesday, May 5, 2026

Job Fair ಫೆ.26 & 27 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

Date:

Job Fair ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬಹುದು.

50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‍ಲೈನ್ https://skillconnect.kaushalkar.com ಲಿಂಕ್‍ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

Job Fair ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...