Friday, June 19, 2026
Friday, June 19, 2026

Dinesh Gundu Rao ತೃತೀಯ ಲಿಂಗಿಗಳನ್ನ ಸಮಾಜದ ಮುಖ್ಯವಾಹಿನಿಯಲ್ಲಿ ತರುವ ನಿಟ್ಟಿನಲ್ಲಿ ವೇಳೆ ನೂತನ ಹೆಜ್ಜೆ

Date:

Dinesh Gundu Rao ಇಂದಿನ ವಿಧಾನಸಭೆ ಕಲಾಪವನ್ನು ವೀಕ್ಷಿಸಲು ಆಹ್ವಾನಿಸುವ ಮೂಲಕ ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಒಂದು ವಿನೂತನ ಹೆಜ್ಜೆ ಇರಿಸಲಾಗಿದೆ. ತೃತೀಯ ಲಿಂಗಿಗಳಿಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಸಮಸಮಾಜದ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ದಿನೇಶ್ ಗುಂಡೂರಾವ್ Dinesh Gundu Rao ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...